Saturday, March 28, 2026
Saturday, March 28, 2026

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪದಕ ಬಾಚಿಕೊಂಡ ಶಿವಮೊಗ್ಗದ ಕರಾಟೆ ಪಟುಗಳು

Date:

ಹುಬ್ಬಳ್ಳಿಯಲ್ಲಿ ನಡೆದ ಪ್ರಥಮ ಅಂತರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಓಕೆ ನವನ್ ಕರಾಟೆ ಸ್ಕೂಲ್, ಸಿದ್ದೇಶ್ವರನಗರ ಚಿಕ್ಕಲ್ ನ ಕರಾಟೆ ಪಟುಗಳಾದ ಅನುಷಾ, ಆರಾಧನಾ, ಆದರ್ಶ್, ಅಭಿಲಾಶ್, ಮನೋಜ್, ಪೃಥ್ವಿರಾಜ್, ಸುಘೋಷ್ ,ಲೇಖನ್, ಲಕ್ಷ್ಮಿ ಎಂಬ ವಿದ್ಯಾರ್ಥಿಗಳು ಭಾಗವಹಿಸಿ ಕಟ ವಿಭಾಗದಲ್ಲಿ ಒಂದು ಚಿನ್ನದ ಪದಕ ನಾಲ್ಕು ಬೆಳ್ಳಿ ಹಾಗೂ ನಾಲ್ಕು ಕಂಚು ಪದಕಗಳನ್ನು ಗೆದ್ದಿದ್ದಾರೆ.

ಕುಮಿಟೆ ವಿಭಾಗದಲ್ಲಿ ಆರಾಧನಾ ಅಭಿಲಾಶ್ ಅನುಷಾ ಇವರು ಗೆದ್ದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಒಕೆ ನವನ್ ಕರಾಟೆ ಸ್ಕೂಲ್ ಶಿವಮೊಗ್ಗದ ಮುಖ್ಯ ಕರಾಟೆ ತರಬೇತಿದಾರರಾದ ಸೆನ್ಸೆ ಮೀನಾಕ್ಷಿ, ಅಧ್ಯಕ್ಷರಾದ ರೆನ್ಸಿ ರಾಬಿನ್ ಜೋಸ್ ಹಾಗೂ ಪೋಷಕ ವೃಂದದವರು ಅಭಿನಂದಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...