Sunday, June 22, 2025
Sunday, June 22, 2025

ಕಾನೂನು ಬಾಹಿರ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ

Date:

ಶಾಲಾ ಕಾಲೇಜುಗಳ ಆವರಣದಿಂದ 100 ಗಜ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ನಡೆಸಲಾಯಿತು.

ಜಿಲ್ಲೆಯಾದ್ಯಂತ ಒಟ್ಟು 557 ಕೋಟ್ಪಾ ಪ್ರಕರಣಗಳು, 7 ಕೋಟ್ಪಾ ಎಫ್ ಐ ಆರ್ ಗಳು ಮತ್ತು 182 ಲಘು ಪ್ರಕರಣಗಳನ್ನು ದಾಖಲಿಸಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...