ಕಾರ್ಕಳದ ಬೈಲೂರು ಯರ್ಲಪಾಡಿಯಲ್ಲಿ ನಿರ್ಮಾಣವಾಗಿರುವ ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪ್ರತಿಮೆಯನ್ನು ಮತ್ತು ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ ಅನ್ನು ಸಹಸ್ರ ಶಂಖನಾದ ಮೊಳಗುವಿಕೆಯೊಂದಿಗೆ ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.