ಸರ್ಕಾರ 2.0ದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆಯನ್ನು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. 2023ರ ಬಜೆಟ್ ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಘೋಷಣೆಯಾದ ಅಂಶಗಳ ಪಟ್ಟಿ ಹೀಗಿವೆ.
01.ಕೇಂದ್ರದ ಪರಿಣಾಮಕಾರಿ ಬಂಡವಾಳ ವೆಚ್ಚ 13.7 ಲಕ್ಷ ಕೋಟಿ ರೂ.
02.ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಶೇ.66ರಷ್ಟು ಹೆಚ್ಚುವರಿ ಅಂದರೆ ಹೆಚ್ಚುಳವಾಗಿ 79,000 ಕೋಟಿ ರೂ ಮೀಸಲು
03.ಆದಿವಾಸಿಗಳಿಗೆ ಸುರಕ್ಷಿತ ವಸತಿ, ನೈರ್ಮಲ್ಯ, ಕುಡಿಯುವ ನೀರು ಮತ್ತು ವಿದ್ಯುತ್‌ಗಾಗಿ ರೂ 15,000 ಕೋಟಿ ಮಿಷನ್
04.ಬಂಡವಾಳ ಹೂಡಿಕೆ ವೆಚ್ಚವನ್ನು ಶೇ.33 ರಿಂದ 10 ಲಕ್ಷ ಕೋಟಿ ರೂಗೆ ಹೆಚ್ಚಿಸಲಾಗುವುದು, 2024 ರ ಹಣಕಾಸು ವರ್ಷದಲ್ಲಿ GDP ಯ ಶೇ.3.3% ಕ್ಕೆ ಏರಿಕೆ
05.ಕೃತಕ ಬುದ್ದಿಮತ್ತೆ ಅಥವಾ AIಗಾಗಿ 3 ಶ್ರೇಷ್ಠತೆಯ ಕೇಂದ್ರಗಳ ಸ್ಥಾಪನೆ
06.ವ್ಯವಹಾರವನ್ನು ಸುಲಭಗೊಳಿಸಲು, 39,000 ಅನುಸರಣೆಗಳನ್ನು ಕಡಿಮೆ ಮಾಡಲಾಗಿದೆ.
07.ಪ್ರಮುಖ ಸ್ಥಳಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳು, 2047 ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕುವ ಉದ್ದೇಶ
08.1ರೈಲ್ವೆಗೆ 2.4 ಲಕ್ಷ ಕೋಟಿ ರೂ, ಇದುವರೆಗಿನ ಅತಿ ಹೆಚ್ಚು
09.ಎಲ್ಲಾ ನಗರಗಳು ಮತ್ತು ಪಟ್ಟಣಗಳು 100 ಪ್ರತಿಶತದಷ್ಟು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಮ್ಯಾನ್‌ಹೋಲ್‌ನಿಂದ ಮೆಷಿನ್ ಹೋಲ್ ಮೋಡ್‌ಗೆ ಬದಲಾಯಿಸಲು ಯೋಜನೆ ರೂಪಿಸಲಾಗಿದೆ.
10.ಕೃತಕ ಬುದ್ದಿಮತ್ತೆ ಅಥವಾ AIಗಾಗಿ 3 ಶ್ರೇಷ್ಠತೆಯ ಕೇಂದ್ರಗಳ ಸ್ಥಾಪನೆ
11.ಮುಂದಿನ 3 ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕರ ನೇಮಕ
12.ಬಳಸಿಕೊಂಡು ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಲು 100 ಲ್ಯಾಬ್‌ಗಳನ್ನು ಸ್ಥಾಪನೆ
13.ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ 5G ಸೇವೆಗಳನ್ನು ಬಳಸಿಕೊಂಡು ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಲು 100 ಲ್ಯಾಬ್‌ಗಳನ್ನು ಸ್ಥಾಪನೆ
14. ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ
15.ರಾಗಿ, ಜೋಳ ಸೇರಿದಂತೆ ಸಿರಿ ಧಾನ್ಯಗಳ ಕೃಷಿ ಉತ್ತೇಜನಕ್ಕೆ ಹೊಸ ಯೋಜನೆ
16.ಗೋಬರ್ದನ್ ಯೋಜನೆ ಅಡಿ ದೇಶಾದ್ಯಂತ 200 ಬಯೋ ಗ್ಯಾಸ್ ಘಟಕಗಳ ನಿರ್ಮಾಣ
17.ಅಡುಗೆ ಮನೆಯ ಎಲೆಕ್ಟ್ರಿಕ್ ಚಿಮಣಿಗಳ ದರ ಇಳಿಕೆ
18.2070ಕ್ಕೆ ಕಾರ್ಬನ್ ಮುಕ್ತ ಭಾರತ ನಿರ್ಮಾಣದ ಗುರಿ
19.ಪ್ರವಾಸೋದ್ಯಮ ಅಭಿವೃದ್ಧಿಗೆ ಡಿಜಿಟಲ್ ಸ್ಪರ್ಶ: ಸ್ವದೇಶ ದರ್ಶನ್, ದೇಖೋ ಅಪ್ನಾ ದೇಶ್ ಯೋಜನೆ.
20.ಹಳೆಯ ಸರ್ಕಾರಿ ವಾಹನಗಳು ಗುಜರಿ ಪಾಲು, ಹೊಸ ವಾಹನಗಳ ಖರೀದಿಗೆ ಅನುದಾನ
21.ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷದಿಂದ 7 ಲಕ್ಷ ರೂ.ಗೆ ಏರಿಕೆ
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.