Wednesday, July 8, 2026
Wednesday, July 8, 2026

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ ಮತ್ತು ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಆನ್‍ಲೈನ್ ಅರ್ಜಿ ಅವಧಿಯನ್ನು ಫೆ.28 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆಯಲು ವೆಬ್‍ಸೈಟ್ www.//ssp.postmatric.karnataka.gov.in ಹಾಗೂ ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಮತ್ತು ಕಚೇರಿಯ ಸಹಾಯವಾಣಿ 8050770005/08182-222129 ನ್ನು ಸಂಪರ್ಕಿಸಬಹುದಾಗಿದೆ ಎಂದು ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...