Friday, October 4, 2024
Friday, October 4, 2024

ಫೆ 8 ಶಿವಮೊಗ್ಗ ಮೆಸ್ಕಾಂ ಉಪವಿಭಾಗ 2 ನ್ಯೂಮಂಡ್ಲಿಯಲ್ಲಿ ಜನಸಂಪರ್ಕ ಸಭೆ

Date:

ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-2, ಎನ್ ಎನ್‍ಟಿ ರಸ್ತೆ, ನ್ಯೂ ಮಂಡ್ಲಿ, ಶಿವಮೊಗ್ಗ ಇಲ್ಲ್ಲಿ ಫೆ.08 ರಂದು ಬೆಳಿಗ್ಗೆ 11 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂ ನ ಅಧಿಕಾರಿಗಳು ಅಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಬಂಧಪಟ್ಟ ಪ್ರದೇಶದ ಗ್ರಾಹಕರು ತಮ್ಮ ಅಹವಾಲುಗಳನ್ನು ನೀಡಿ ಈ ಸಭೆಯ ಸದುಪಯೋಗ ಪಡೆಯಬಹುದು ಎಂದು ಮೆಸ್ಕಾಂ ಆಡಳಿತ ಮಂಡಳಿ ತಿಳಿಸಿದೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...