Maha Shivaratri ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆಯ ವತಿಯಿಂದ, ಗುರುಪುರದಲ್ಲಿರುವ ಪುರಾತನ ಕಾಲದ ಶ್ರೀ ಸೋಮೇಶ್ವರ ಸನ್ನಿಧಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ದಸರಿಘಟ್ಟ ಶಾಖೆಯ ಪೂಜ್ಯ ಶ್ರೀ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಹಾಗೂ ಬಿಲ್ವಪತ್ರೆ, ಪುಷ್ಪಗಳಿಂದ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಪೂಜ್ಯರಿಂದ ನೆರವೇರಿಸಲಾಯಿತು.
Maha Shivaratri ಈ ಸಂದರ್ಭದmಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಶಾಲೆ ಮತ್ತು ಕಾಲೇಜಿನ ಪ್ರಾಂಶುಪಾಲರಗಳು, ಶಿಕ್ಷಕರು ಸಿಬ್ಬಂದಿ ವರ್ಗದವರು ಹಾಗೂ ಶ್ರೀಮಠದ ಸದ್ಭಕ್ತರು ಪಾಲ್ಗೊಂಡಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.