Free bus pass to students and working women ಏಪ್ರಿಲ್ 1ರಿಂದ ದುಡಿಯುವ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
Free bus pass to students and working women ವೋಲ್ವೋ ಅಂಬಾರಿ ಬಸ್ ಸೇವೆಗೆ ಚಾಲನೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್’ಗಳನ್ನು ಲೋಕಾರ್ಪಣೆ ಮಾಡಲಾಯಿತು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.