District Level Sports ನೆಹರು ಯುವ ಕೇಂದ್ರ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗ ನಗರದ ಶಾಸಕರಾದ ಶ್ರೀ ಕೆ ಎಸ್ ಈಶ್ವರಪ್ಪನವರು ಉದ್ಘಾಟನೆ ಮಾಡಿದರು.
District Level Sports ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತೇಶ್ ಹಾಗೂ ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದೇವರಾಜ್ ನಾಯಕ್ ಸಹ್ಯಾದ್ರಿ ಸ್ನೇಹ ಸಂಘದ ಸತೀಶ್ ಕುಮಾರ್ ಶೆಟ್ಟಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ್ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಉಪಸ್ಥಿತರಿದ್ದರು
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.