Monday, February 2, 2026
Monday, February 2, 2026

Power Cut in Shimogga  ಮಾಚೇನಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ‌ ವಿದ್ಯುತ್ ವ್ಯತ್ಯಯ

Date:

Power Cut in Shimogga    ಶಿವಮೊಗ್ಗದ ಮಾಚೇನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯ ಎಂಸಿಎಫ್- 1 ಮತ್ತು 18 ರ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 3,6 ಮತ್ತು 9 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಸವಾಪುರ,

Power Cut in Shimogga ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೆಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...