Monday, February 2, 2026
Monday, February 2, 2026

Home Minister Araga Jnanendra ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಣಾ ವಿವಿ ಸ್ಥಾಪನೆ- ಆರಗ ಜ್ಞಾನೇಂದ್ರ

Date:

Home Minister Araga Jnanendra ರಾಷ್ಟ್ರೀಯ ಮತ್ತು ಆಂತರಿಕ ಭದ್ರತೆ ಮತ್ತು ಅಪರಾಧಗಳ ತನಿಖೆಗೆ ಸಂಬಂಧಿಸಿದ ಕೋರ್ಸ್ ಗಳನ್ನು ಒದಗಿಸುವ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತದೆ. ಈ ವಿಶ್ವವಿದ್ಯಾಲಯವು ಶಿವಮೊಗ್ಗದ ರಾಗಿಗುಡ್ಡದಲ್ಲಿ ಈ ಹಿಂದೆ ಕೇಂದ್ರೀಯ ವಿಶ್ವವಿದ್ಯಾಲಯವಿದ್ದ ಕನ್ನಡದಲ್ಲಿ ಮೇ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಹೇಳಿದರು.

ಶಿವಮೊಗ್ಗದಲ್ಲಿ ಈ ವಿಶ್ವವಿದ್ಯಾಲಯವು ಆರಂಭವಾಗುತ್ತಿರುವುದು ಸ್ಥಳೀಯ ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನ ತರಲಿದೆ ಎಂದು ಹೇಳಿದರು.

Home Minister Araga Jnanendra ಶಿವಮೊಗ್ಗದ ಹೊರವಲಯ ನವುಲೆಯ ಸರ್ವೇ ನಂಬರ್ 112 ರಲ್ಲಿ 8 ಎಕರೆ ಜಮೀನನ್ನು ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾಗಿದೆ. ಈ ಸ್ಥಳವನ್ನು ವಿಶ್ವವಿದ್ಯಾಲಯ ಮಂಜೂರು ಪ್ರಾಧಿಕಾರದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿ ವಿಶ್ವವಿದ್ಯಾಲಯದ ಆರಂಭಕ್ಕೆ ಒಪ್ಪಿಗೆ ನೀಡಿದ್ದಾರೆ. ತಾತ್ಕಾಲಿಕವಾಗಿ ರಾಗಿ ಗುಡ್ಡದಲ್ಲಿ ಆರಂಭವಾಗಿ ನವುಲೆಯ ನಿಗದಿತ ಹಳದಲ್ಲಿ ಸುಸಜ್ಜಿತ ಕ್ಯಾಂಪಸ್ ನಿರ್ಮಾಣವಾದ ನಂತರ ಸ್ಥಳಾಂತರಗೊಳ್ಳಲಿದೆ ಎಂದು ತಿಳಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...