Friday, June 20, 2025
Friday, June 20, 2025

B.R. Ambedkar ಡಾ.ಬಾಬು ಜಗಜೀವನ ರಾಂ ಮತ್ತು ಡಾ.ಅಂಬೇಡ್ಕರ್ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Date:

B.R. Ambedkar ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಿನಾಂಕ: 05-04-2023 ರಂದು ಜಗಜೀವನರಾಂ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ: 14-04-2023 ರಂದು ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿದ್ದು ಇದರ ಪ್ರಯುಕ್ತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

B.R. Ambedkar ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 20-03-2023 ರೊಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, 100 ಅಡಿ ರಸ್ತೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ ಶಿವಮೊಗ್ಗ ಈ ಕಚೇರಿಯಲ್ಲಿ ಪಡೆಯಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...