Wednesday, June 10, 2026
Wednesday, June 10, 2026

Karnataka Lokayukta ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Date:

Karnataka Lokayukta  ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಮಾ.9 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಮಾ.21 ರಂದು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಮಾ.24 ರಂದು ಸಾಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಮಾ.30 ರಂದು ಸೊರಬ ತಾಲೂಕು ಕಚೇರಿ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

Karnataka Lokayukta  ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shimoga ರೋಟರಿ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾನಿರತ- ಕಿಶೋರ್ ಕುಮಾರ್

Rotary Shimoga ರೋಟರಿ ಸದಸ್ಯರು ಜನ್ಮದಿನದಂದು ವಿಶೇಷ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿ...

Department of Posts ಜೂನ್ 23. ಶಿವಮೊಗ್ಗದಲ್ಲಿ ತ್ರೈಮಾಸಿಕ ” ಡಾಕ್ ಅದಾಲತ್ “

Department of Posts ಶಿವಮೊಗ್ಗ ಕೋಟೆ ರಸ್ತೆ ಅಂಚೆ ಇಲಾಖೆಯ ಅಂಚೆ...

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...