Friday, April 25, 2025
Friday, April 25, 2025

Shivamogga ಪಿಳ್ಳಂಗಿರಿ ಮೆಸ್ಕಾಂ ಶಾಖಾ ಎಫ್ 2 ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Date:

Shivamogga  ಮೆಸ್ಕಾಂ ಗ್ರಾಮೀಣ ಉಪವಿಭಾಗದ ಪಿಳ್ಳಂಗಿರಿ ಶಾಖಾ ವ್ಯಾಪ್ತಿಯ ಎಫ್-೨ ಹೊಳೆಹೊನ್ನೂರು ಫೀಡರ್ ಮಾರ್ಗದಲ್ಲಿ ತ್ರೈ ಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಮಾರ್ಚ್10 ರಂದು ಬೆಳಿಗ್ಗೆ 9 ರಿಂದ ಸಂಜೆ 6ಗಂಟೆವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ,

Shivamogga  ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸಂತೆಕಡೂರು ಗ್ರಾಮದ 66/11 ಕೆವಿ ವಿವಿ ಕೇಂದ್ರದ ಎಫ್-1,2,3ರಲ್ಲಿ ಕುಡಿಯುವ ನೀರು ಮತ್ತು ಎಪ್ 4 ರಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೂತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸರೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...