Canara Bank ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಏಪ್ರಿಲ್ 10 ರೊಳಗಾಗಿ ಕೆನರ ಬ್ಯಾಂಕ್ ದೇಶಪಾಂಡೆ ಆರ್‌ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ವಿಳಾಸಕ್ಕೆ ಕಳುಹಿಸುವುದು.
Canara Bank ಅಥವಾ ಮೊ.ಸಂ.: 08284-298547 /9449782425/ 9692143217ಗಳಿಗೆ ವಾಟ್ಸ್ಪ್ ಮೂಲಕ ಕಳುಹಿಸುವುದು.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
