Aam Aadmi Party ಚಿಕ್ಕಮಗಳೂರು, ನಗರದ ಕೆ.ಎಸ್.ಆರ್.ಟಿ.ಸಿ. ಬಸ್ನಿಲ್ದಾಣ ಸಮೀಪದಲ್ಲಿ ಜಿಲ್ಲಾ ಎಎಪಿ ವತಿಯಿಂದ ಕ್ಷೇತ್ರದ ಜನತೆಗೆ ಬೇಕಾದ ಸೌಲಭ್ಯಗಳನ್ನು ನೀವೇ ಆಯ್ಕೆಗೊಳಿಸಿ ಎಂದು ಕ್ಷೇತ್ರ ಪ್ರಣಾಳಿಕೆ ಕರಪತ್ರವನ್ನು ಶನಿವಾರ ಬಿಡುಗಡೆಗೊಳಿಸಿ ಸಾರ್ವಜನಿಕರಿಗೆ ವಿತರಿಸಿದರು.
Aam Aadmi Party ಈ ಸಂದರ್ಭದಲ್ಲಿ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ಡಾ|| ಕೆ.ಸುಂದರಗೌಡ, ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್, ಆಕಾಂಕ್ಷಿ ಈರೇಗೌಡ, ಮಹಿಳಾ ಅಧ್ಯಕ್ಷೆ ನಾಸಿರ್ ಬೇಗಂ, ಉಸ್ತುವಾರಿ ಹರ್ಷನ್, ಮುಖಂಡರುಗಳಾದ ಸೈಯದ್ ಜಮೀಲ್ ಅಹ್ಮದ್, ಪರಮೇಶ್, ರಂಗನಾಥ್ ಮತ್ತಿತರರು ಹಾಜರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.