Sunday, August 2, 2026
Sunday, August 2, 2026

Chess Training Camp in Shivamogga: ಶಿವಮೊಗ್ಗದಲ್ಲಿ ಚೆಸ್ ತರಬೇತಿ ಶಿಬಿರ

Date:

Chess Training Camp in Shivamogga: ಶಿವಮೊಗ್ಗ,ವಿನೋಬನಗರದ ನಳಂದ ಚೆಸ್ ಅಕಾಡೆಮಿ ವತಿಯಿಂದ ಬೇಸಿಗೆ ರಜೆಯ ಚೆಸ್ ಮತ್ತು ಆರ್ಟ್ ಮತ್ತು ಕ್ರಾಫ್ಟ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಪ್ರಾಥಮಿಕ ಹಂತದ ಚೆಸ್ ತರಬೇತಿ ಶಿಬಿರವು ಏ. 8ರಿಂದ 15ರವರೆಗೆ ಮತ್ತು ಏ. 17ರಿಂದ 26ರವರೆಗೆ ಪ್ರತಿ ದಿನ ಬೆಳಿಗ್ಗೆ 9.30 ರಿಂದ 11ಗಂಟೆ ಹಾಗೂ ಬೆಳಿಗ್ಗೆ 11ರಿಂದ 12.30ರವರೆಗೆ ಮತ್ತು ಸಂಜೆ ೫ಗಂಟೆಯಿAದ 6.30ರವರೆಗೆ 2 ಬ್ಯಾಚ್‌ನಲ್ಲಿ ನಡೆಯಲಿದೆ.


Chess Training Camp in Shivamogga: ಏ. 17ರಿಂದ 26ರವರೆಗೆ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 5 ರವರೆಗೆ ಉನ್ನತ ಚೆಸ್ ತರಬೇತಿ ಶಿಬಿರ ನಡೆಯಲಿದೆ. ಏ. 17ರಿಂದ 26ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಆರ್ಟ್ ಮತ್ತು ಕ್ರಾಫ್ಟ್ ತರಬೇತಿ ನಡೆಯಲಿದೆ.ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ. 9844436276, 9686791209ರಲ್ಲಿ ಸಂಪರ್ಕಿಸಬಹುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...