Mahaveer Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ವತಿಯಿಂದ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ದಿನಾಂಕ 04-04-2023 ರ ಮಂಗಳವಾರ ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
Mahaveer Jayanti ಶಿವಮೊಗ್ಗ ತಹಶೀಲ್ದಾರರಾದ ಸನ್ಮಾನ್ಯ ಶ್ರೀ ಪರಶುರಾಮ್, ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್. ಸಮಾಜ ಬಾಂಧವರು ಭಗವಾನ್ ಶ್ರೀ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕೈಗೊಳ್ಳುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಜಯಂತಿ ಆಚರಿಸಲಾಯಿತು.
ಇಲಾಖೆ ಸಿಬ್ಬಂದಿಗಳು, ವಿವಿಧ ಇಲಾಖೆ ನೌಕರರು ಸಂದರ್ಭದಲ್ಲಿ ಹಾಜರಿದ್ದರು.
