Monday, May 4, 2026
Monday, May 4, 2026

District Police Shivamogga ಭದ್ರಾವತಿ ಪೊಲೀಸ್ ಮಿಂಚಿನ ಕಾರ್ಯ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ

Date:

District Police Shivamogga ದಿನಾಂಕ 04-04-2023 ರಂದು ಮಧ್ಯಾಹ್ನ ಪಿಎಸ್ಐ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ ಸತ್ಯಸಾಯಿ ನಗರದ ನೀರಿನ ಟ್ಯಾಂಕ್ ಹತ್ತಿರ, ವ್ಯಕ್ತಿಯೊಬ್ಬನು ನಿಂತುಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ.

District Police Shivamogga ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ ರವರ ಮುಂದಾಳತ್ವದಲ್ಲಿ, ಶ್ರೀ ನಿಂಗಪ್ಪ ಕರಕಣ್ಣ ನವರ್, ಪಿಎಸ್ಐ, ಹೊಸಮನೆ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು, ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಮುತ್ಯಾನ್ ಸಾಬ್ @ ಮುಕ್ತುಂ ಸಾಬ್, 66 ವರ್ಷ, ಸತ್ಯ ಸಾಯಿ ನಗರ, ಭದ್ರಾವತಿ ಈತನನ್ನು ವಶಕ್ಕೆ ಪಡೆದು, ಆರೋಪಿತನಿಂದ ಅಂದಾಜು ಮೌಲ್ಯ 6,000/- ರೂ ಗಳ ಒಟ್ಟು 150 ಗ್ರಾಂ ಒಣ ಗಾಂಜಾ ಮತ್ತು ರೂ 530/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತನ ವಿರುದ್ಧ ಗುನ್ನೆ ಸಂಖ್ಯೆ 0043/2023 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...