Wednesday, September 16, 2026
Wednesday, September 16, 2026

Youth Empowerment ಶಿವಮೊಗ್ಗದಲ್ಲಿ ಕ್ರೀಡಾ ಇಲಾಖೆಯಿಂದ ಬೇಸಿಗೆ ಶಿಬಿರ

Date:

Youth Empowerment ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ವಹಣೆ ಮಾಡಲಾಗುತ್ತಿರುವ ಕ್ರೀಡಾ ಸಂಕೀರ್ಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೊಳ, ಸ್ಕೇಟಿಂಗ್ ರಿಂಕ್ ಮತ್ತು ಸಿಂಥೆಟಿಕ್ ಲಾನ್ ಟೆನ್ನಿಸ್ ಅಂಕಣಗಳಿದ್ದು, ಬೆಳಿಗ್ಗೆ ಮತ್ತು ಸಂಜೆ ವೇಳೆ ಬೇಸಿಗೆ ಶಿಬಿರವನ್ನು ನುರಿತ ತರಬೇತುದಾರರಿಂದ ಏರ್ಪಡಿಸಲಾಗಿದೆ.

Youth Empowerment ತರಬೇತಿ ಶಿಬಿರಕ್ಕೆ ಪ್ರವೇಶ ಪ್ರಾರಂಭವಾಗಿದ್ದು ಭಾಗವಹಿಸಲು ಆಸಕ್ತಿ ಇರುವವರು ದೂ.ಸಂ: ಸಚಿನ್-9743820293, ರಮೇಶ್-7019475379, ಮಿಥುನ್-8904931591, ವಿಶ್ವಾಸ್-7760921936 ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...