Monday, February 2, 2026
Monday, February 2, 2026

Election Boycott:  ಕನಸಿನಕಟ್ಟೆ 99 ನೇ ಮತಗಟ್ಟೆಯ ಮತದಾರರಿಂದ ಚುನಾವಣಾ ಮತದಾನ ಬಹಿಷ್ಕಾರ

Date:

Election Boycott:  ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕನಸಿನಕಟ್ಟೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಕನಸಿಕಟ್ಟೆ
ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕಲ್ಪಿಸಿ ಕೊಟ್ಟಿಲ್ಲ ಎಂದು ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪರ್ಕ ಕೂಡ ಸಮರ್ಪಕವಾಗಿಲ್ಲ.
ಗ್ರಾಮದಲ್ಲಿ ಎಲ್ಲೂ ಕೂಡ ಮೊಬೈಲ್ ಸಿಗ್ನಲ್ ಸಿಗುವುದಿಲ್ಲ.
ಇದರಿಂದ ಕನಸಿನಕಟ್ಟೆ ಕುಗ್ರಾಮ ವಾಗಿ ಮಾರ್ಪಟ್ಟಿದೆ.
ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Election Boycott: ಬೇಡಿಕೆ ಈಡೇರಿಸದೇ ಇದ್ದಲ್ಲಿ ಮುಂಬರುವ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

ಗ್ರಾಮಸ್ಥರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಕನಸಿನಕಟ್ಟೆಯ 99ನೇ ಮತಗಟ್ಟೆಯ ಮತದಾರರ ಪರವಾಗಿ ಮೋಹನ್ ಕುಮಾರ್
ಮನವಿ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...