Sunday, May 3, 2026
Sunday, May 3, 2026

CET/NEET Competitive Exam ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ

Date:


CET/NEET Competitive Exam ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


CET/NEET Competitive Exam
ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...