Thursday, March 19, 2026
Thursday, March 19, 2026

Chess Training Camp ನಳಂದ ಚೆಸ್ ಅಕಾಡೆಮಿಯಿಂದ ಮೇ ತಿಂಗಳಲ್ಲಿ ಪ್ರಾಥಮಿಕ ಮತ್ತು ಉನ್ನತ ಚೆಸ್ ತರಬೇತಿ ಶಿಬಿರ

Date:

Chess Training Camp ಶಿವಮೊಗ್ಗ ನಗರದ ನಳಂದ ಚೆಸ್ ಅಕಾಡೆಮಿ ವತಿಯಿಂದ ಬೇಸಿಗೆ ರಜೆಯ ಚೆಸ್ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದ್ದು ಮೇ 08 ರಿಂದ 17 ರವರೆಗೆ ಹಾಗೂ ಮೇ 18 ರಿಂದ 25 ರವರೆಗೆ ಪ್ರಾಥಮಿಕ ಹಾಗೂ ಉನ್ನತಮಟ್ಟದ ಚೆಸ್ ತರಬೇತಿ ಶಿಬಿರ ಹಾಗೂ ನುರಿತ ತರಬೇತುದಾರರಿಂದ ಆರ್ಟ್ಸ್ ಮತ್ತು ಕ್ರಾಫ್ಟ್ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆ.

Chess Training Camp ಬೇಸಿಕೆ ಕ್ಲಾಸ್‌ಗಳು ಪ್ರತಿದಿನ ಬೆಳಿಗ್ಗೆ 9:30ರಿಂದ 11:00 ಗಂಟೆವರೆಗೆ ನಡೆಯಲಿದೆ. ಉನ್ನತ ಚೆಸ್ ತರಬೇತಿಯು ಏ. 17 ರಿಂದ 26ರವರೆಗೆ ಪ್ರತಿದಿನ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 01 ಗಂಟೆವರೆಗೆ ಸಂಜೆ 4:30 ರಿಂದ 06 ಗಂಟೆವರೆಗೆ ನಡೆಯಲಿದೆ.

ಆಸಕ್ತರು ಶ್ರೀಕೃಷ್ಣ ಉಡುಪ ಮೊ. 9844436276, ಮತ್ತು 9686791209ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...