Saturday, December 6, 2025
Saturday, December 6, 2025

DC Shivamogga ಮೇ 8 ರಿದ 10 ಮತ್ತು ಮೇ13 ರಂದು ಶುಷ್ಕದಿನ ಘೋಷಣೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ

Date:

DC Shivamogga ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರು ಅಬಕಾರಿ ನಿಯಮಗಳು ಮತ್ತು ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ದಿ: 08-05-2023 ರ ಸಂಜೆ 5 ಗಂಟೆಯಿಂದ 10-05-2023 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಮತ ಎಣಿಕೆ ದಿನಾಂಕ: 13-05-2023 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ ಶುಷ್ಕದಿನ
(ಡ್ರೈ ಡೇ) ಎಂದು ಘೋಷಿಸಿ ಆದೇಶಿಸಿದ್ದಾರೆ.

DC Shivamogga ಈ ದಿನಗಳಂದು ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...