Monday, April 6, 2026
Monday, April 6, 2026

Basaveshwara PU College Shivamogga ಶಿವಮೊಗ್ಗದ ಬಸವೇಶ್ವರ ಪಿಯು ಕಾಲೇಜಿಗೆ ಶೇ 90 ಫಲತಾಂಶ

Date:

Basaveshwara PU College Shivamogga ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಶೇ. 90ರಷ್ಟು ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ ಶೇ. 100, ಕಲಾವಿಭಾಗದಲ್ಲಿ ಶೇ. 90 ಡಿಸ್ಟಿಂಕ್ಷನ್ 1,ಪ್ರಥಮ ದರ್ಜೆ 19, ದ್ವಿತೀಯ ದರ್ಜೆಯಲ್ಲಿ  ಹಾಗೂ  7 ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದಾರೆ.

Basaveshwara PU College Shivamogga ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿರುವ ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿ ಕಾರಿಗಳು, ಪ್ರಾಂಶುಪಾಲ ಕೆ.ಹೆಚ್. ರಾಜು ಹಾಗೂ ಶಿಕ್ಷಕ ವೃಂದ ವಿಧ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...