Thursday, March 19, 2026
Thursday, March 19, 2026

Application Invitation for Free Self Employed Training ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ಸೆಲ್ ಫೋನ್ ರಿಪೇರಿ ಕಲಿಕೆ

Date:

Application Invitation for Free Self Employed Training ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) Cell Phone Repairs and Services
(೩೦ ದಿನಗಳ) ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು, 8ನೇ ತರಗತಿ ಉತ್ತೀರ್ಣರಾಗಿರಬೇಕು, ಗ್ರಾಮೀಣ ಭಾಗದ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಮತ್ತು ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ತರಬೇತಿಯು ಮೇ 15 ರಿಂದ ಪ್ರಾರಂಭವಾಗಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
Application Invitation for Free Self Employed Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು- 577216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ / ತಕ್ಷಣವೇ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8660062683,8105378735,9481955721
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...