Friday, December 5, 2025
Friday, December 5, 2025

Registration process ಮೇ15 ರ ನಂತರ ನೋಂದಣಿ ಪ್ರಕ್ರಿಯೆ ನೋಂದಾಣಾಧಿಕಾರಿಗಳ ಪ್ರಕಟಣೆ

Date:

Registration process ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಗಣಕೀಕೃತ ನೋಂದಣಿಯ ಕಾವೇರಿ-2 ಎಂಬ ತಂತ್ರಾಶವು ಅನುಷ್ಠಾನಗೊಳ್ಳುತ್ತಿರುವುದರಿಂದ ಮೇ.15 ರ ನಂತರದಲ್ಲಿ ಜಿಲ್ಲೆಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ/ ವಿಭಾಗ/ ದಾನ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು ವೆಬ್ ಸೈಟ್

Registration process https://kaveri.Karnataka.gov.in ಮತ್ತು https://igr.karnataka.gov.in ಮೂಲಕ ಆನ್‌ಲೈನ್‌ನಲ್ಲಿಯೇ ಅಪ್‌ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...