Sunday, May 3, 2026
Sunday, May 3, 2026

B. S. Yediyurappa ರಾಜಾಹುಲಿ ತೂಕದ ಮಾತು ಮುಂದಿನ ಸಿಎಂ ಬಗ್ಗೆ ಚರ್ಚೆ ಅನಗತ್ಯ

Date:

B. S. Yediyurappa ರಾಜ್ಯದಲ್ಲಿ ಯಾರನ್ನ ಮುಖ್ಯಮಂತ್ರಿ ಮಾಡಬೇಕೆಂದು ನಮಗೆ ತಿಳಿದಿದೆ. ಈ ಬಗ್ಗೆ ಅನಗತ್ಯ ಚರ್ಚೆ ನಡೆಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.

ಹುಣಸಗಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಸ್ವತಂತ್ರ ಸರ್ಕಾರ ರಚಿಸಲಿದೆ ಎಂದು ತಮ್ಮ ಆತ್ಮವಿಶ್ವಾಸವನ್ನ ವ್ಯಕ್ತಪಡಿಸಿದರು.

B. S. Yediyurappa ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಜಿ ಪರಮೇಶ್ವರ್ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಯತ್ನಾಳ್ ವಿಷಕನ್ಯೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಕೆಟ್ಟದಾಗಿ ಮಾತನಾಡಬಾರದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...