Friday, December 5, 2025
Friday, December 5, 2025

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...