Wednesday, August 26, 2026
Wednesday, August 26, 2026

JDS candidate Ayanur Manjunath ನೆಹರು ಕ್ರೀಡಾಂಗಣದಲ್ಲಿ ವಾಯು ವಿಹಾರಾರ್ಥಿಗಳ ಬಳಿ ಮತಯಾಚಿಸಿದ ಆಯನೂರು ಮಂಜುನಾಥ್

Date:

JDS candidate Ayanur Manjunath ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು. ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದಿದ್ದ ನಾಗರಿಕರು ಆಯನೂರು ಮಂಜುನಾಥ ಅವರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದರು.

JDS candidate Ayanur Manjunath ಆಯನೂರು ಮಂಜುನಾಥ ಅವರಿಗೆ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಕ್ರೀಡಾಪಟುಗಳು ಖುಷಿ ಪಟ್ಟರು. ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಎಂ.ಶ್ರೀಕಾಂತ್‌, ಕಾರ್ಪೊರೇಟರ್‌ ಸತ್ಯನಾರಾಯಣ, ಪ್ರಮುಖರಾದ ವೈ.ಹೆಚ್‌.ನಾಗರಾಜ್‌, ಐಡಿಯಲ್‌ ಗೋಪಿ, ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...