Thursday, June 18, 2026
Thursday, June 18, 2026

Arvind Mallick of PESIT Received His PHD ಪೆಸಿಟ್ ಸಂಸ್ಥೆಯ ಅರವಿಂದ್ ಮಲ್ಲಿಕ್ ಅವರಿಗೆ ಪಿಎಚ್ ಡಿ ಪದವಿ

Date:

Arvind Mallick of PESIT Received His PHD ಶಿವಮೊಗ್ಗ ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್‌ಮೆಂಟ್ ವಿದ್ಯಾ ಸಂಸ್ಥೆಯ ಎಂಬಿಎ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ.ಎಂ. ಅರವಿಂದ್ ಮಲ್ಲಿಕ್ ರವರವರು ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಮಂಡಿಸಿದ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯವು ಪಿಹೆಚ್‌ಡಿ ಪ್ರಧಾನ ಮಾಡಿದೆ.

Arvind Mallick of PESIT Received His PHD ಈ ಪ್ರತಿಭಾನ್ವಿತರು ಸೋಮಯ್ಯ ಲೇಔಟ್‌ನ ಉಮಾದೇವಿ ಅವರ ಪುತ್ರ. ಪ್ರೊ. ಡಾ. ಅನಂತ ಪದ್ಮನಾಭ ಅವರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...