Wednesday, September 16, 2026
Wednesday, September 16, 2026

Karnataka State Karate Association ಕರಾಟೆ ತರಬೇತಿದಾರರಿಗೆ ಗೌರವಧನ ಮಂಜೂರಾತಿಗೆ ಮನವಿ

Date:

Karnataka State Karate Association ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ಕ್ರೈಸ್ಟ್ ನ ಜಂಟಿ ನಿರ್ದೇಶಕರಿಗೆ
ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ಕ್ರೈಸ್ಟ್ ನ ವಸತಿ ಶಾಲೆಗಳಲ್ಲಿ ತರಬೇತಿ ನೀಡಿರುವ ಕರಾಟೆ ತರಬೇತಿದಾರರಿಗೆ ಗೌರವಧನ ಬಿಡುಗಡೆ ಮಾಡಲು ಸೂಚಿಸುವಂತೆ ಮನವಿ ಮಾಡಲಾಯಿತು.

Karnataka State Karate Association ಮನವಿಗೆ ಸ್ಪಂದಿಸಿದ ಜಂಟಿ ನಿರ್ದೇಶಕರು ಈ ಕೂಡಲೇ ಮತ್ತೊಮ್ಮೆ ಶಾಲೆಗಳಿಗೆ ಈ ವಿಷಯದ ಬಗ್ಗೆ ಪತ್ರವನ್ನು ಕಳುಹಿಸಿ ಗೌರವದಧನ ನೀಡಲು ಸೂಚಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...