Sunday, September 27, 2026
Sunday, September 27, 2026

Canara Bank Rural Self Employment Training ಲೇಡೀಸ್ ಬ್ಯೂಟಿ ಪಾರ್ಲರ್ ಮತ್ತು ಅಣಬೆ ಕೃಷಿ ಬಗ್ಗೆ ಉಚಿತ ತರಬೇತಿ ಮಾಹಿತಿ

Date:

Canara Bank Rural Self Employment Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿರಬೇಕು.

ತರಬೇತಿಯಲ್ಲಿ ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

 
Canara Bank Rural Self Employment Training ತರಬೇತಿಯ ವಿವರ ಗಳು ಹೀಗಿವೆ...

ಲೇಡಿಸ್ ಬ್ಯೂಟಿಪಾರ್ಲರ್, 30 ದಿನಗಳ ತರಬೇತಿ ಜೂನ್.14ರಿಂದ ಆರಂಭ.
ಅಣಬೇ ಬೇಸಾಯ, 10 ದಿನಗಳ ತರಬೇತಿ ಜೂನ್ 19ರಿಂದ ಆರಂಭ.

ತರಬೇತಿಯು ಜೂನ್ – 2023ರಿಂದ ಪ್ರಾರಂಭವಾಗಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595
ಅಥವಾ cbrsetiholalut@gmail.com ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...