Thursday, March 19, 2026
Thursday, March 19, 2026

Voter Awareness in Holaluru ಹೊಳಲೂರಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Date:

Voter Awareness in Holaluru ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರುನಲ್ಲಿ ದಿನಾಂಕ: ಮೇ 5 ರಂದು ಚುನಾವಣಾ ಅರಿವು ಮತ್ತು ಮತದಾನ ಜಾಗೃತಿ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ‍್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಹಿದ ಚೀಫ್ ಪ್ಲಾನಿಂಗ್ ಆಫೀಸರ್ ಜಿಲ್ಲಾ ಪಂಚಾಯತ್ ಶಿವಮೊಗ್ಗ ಆಗಮಿಸಿದ್ದರು. ಕಾರ‍್ಯಕ್ರಮದಲ್ಲಿ ಮತದಾನದ ಬಗ್ಗೆ ಜಾಗೃತಿ ಮತ್ತು ಅರಿವಿನ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಶ್ರೀ. ಯತೀಶ್ ದೇವಯ್ಯ ಲೀಡ್ ಡಿಸ್ಟ್ರಿಕ್ಟ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಭಾಗವಹಿಸಿದರು. ಮತದಾನ ಜಾಗೃತಿಯನ್ನು ಮೂಡಿಸುವುದರೊಂದಿಗೆ ಮೇ 10 ರಂದು ನಡೆಯುವಂತಹ ಚುನಾವಣೆಯ ಘೋಷವಾಕ್ಯವಾದಂತಹ ಮತದಾನಕ್ಕಿಂತ ಇನ್ನೊಂದಿಲ್ಲ ಖಚಿತವಾಗಿಯೂ ನಾನು ಮತದಾನ ಮಾಡುವೆನು ಎಂಬ ಘೋಷವಾಕ್ಯವನ್ನು ಉಚ್ಚರಿಸುವ ಮೂಲಕ ಚುನಾವಣೆ ಅರಿವು ಮೂಡಿಸಿದರು. ಈ ಜಾತವು ಕೆನರಾ

Voter Awareness in Holaluru ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ಯ ಮೂಲಕ ಪ್ರಾರಂಭವಾಗಿ ಹೊಳಲೂರು ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಸಾಗಿ ಬಂದು ಕೆನರಾ ಬ್ಯಾಂಕಿನ ವೃತ್ತದ ಬಳಿ ಗ್ರಾಮಸ್ಥರೆಲ್ಲರೂ ಸೇರಿ ಮತದಾನದ ಪ್ರಮಾಣವಚನವನ್ನು ಸ್ವೀಕರಿಸಲಾಯಿತು. ಈ ಕಾರ‍್ಯಕ್ರಮದ ಸವಿನೆನಪಿಗಾಗಿ ಸಸಿಯನ್ನ ನೆಡುವುದರ ಮೂಲಕ ಕಾರ‍್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಕಾರ‍್ಯಕ್ರಮದಲ್ಲಿ ಸಂಸ್ಥೆಯ ನರ‍್ದೇಶಕರಾದಂತಹ ಕಾಂತೇಶ್ ರವರು ಮತ್ತು ಎಲ್ಲಾ ಸಿಬ್ಬಂದಿ ರ‍್ಗದವರು ಹಾಗೂ ಶಿಬಿರರ‍್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...