Saturday, June 21, 2025
Saturday, June 21, 2025

Karnataka State Election Commission 80 ವರ್ಷಕ್ಕೂ ಮೇಲ್ಪಟ್ಟ ಮತದಾರರ ಮತ ಚಲಾವಣೆ ಶಿವಮೊಗ್ಗ ಜಿಲ್ಲೆಯಲ್ಲಿ ಶೇ 94.22 ಪ್ರಗತಿ

Date:

Karnataka State Election Commission 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತ ಚಲಾಯಿಸುವ ಅವಕಾಶ ನೀಡಿರುವನ್ವಯ ಈ ಪ್ರಕ್ರಿಯೆ ಏ.29 ರಿಂದ ಆರಂಭವಾಗಿದ್ದು, ಏ.06 ಕ್ಕೆ ಅಂತ್ಯಗೊಂಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮನೆ ಮತದಲ್ಲಿ ಶೇ.94.22 ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ನೋಂದಾಯಿಸಲ್ಪಟ್ಟ 80 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರ ಒಟ್ಟು 2374 ಮತದಾರರ ಪೈಕಿ ಪೋಸ್ಟಲ್ ಬ್ಯಾಲಟ್ ಮೂಲಕ 2237 ಮತಗಳನ್ನು ಚಲಾಯಿಸಲಾಗಿದೆ. ಶೇ.94.22 ಪ್ರಗತಿ ಸಾಧಿಸಲಾಗಿದೆ.

Karnataka State Election Commission ಜಿಲ್ಲೆಯಲ್ಲಿ ಅಗತ್ಯ ಸೇವೆಗಳಡಿ(ಎವಿಇಎಸ್) ಪೋಸ್ಟಲ್ ಬ್ಯಾಲೆಟ್‍ಗೆ 149 ಮತದಾರರು ನೋಂದಾಯಿಸಿಕೊಂಡಿರುತ್ತಾರೆ.

ಈ ಪೈಕಿ 126 ಮತದಾರರು ಮತ ಚಲಾಯಿಸಿದ್ದಿ ಶೇ.84.56 ಪ್ರಗತಿ ಸಾಧಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...