Thursday, August 13, 2026
Thursday, August 13, 2026

KSRTC Bus ಚುನಾವಣೆ ಕರ್ತವ್ಯ ನಿಮಿತ್ತ ರಾಜ್ಯ ಸಾರಿಗೆ ಬಸ್ ಸೌಲಭ್ಯದಲ್ಲಿ ವ್ಯತ್ಯಯ ಸಹಕರಿಸಲು ಮನವಿ

Date:

KSRTC Bus ಕರ್ನಾಟಕ ವಿಧಾನಸಭಾ ಚುನಾವಣೆ ಮೇ.10ರಂದು ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದಿಂದ 262 ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

KSRTC Bus ಆದ್ದರಿಂದ, ಮೇ 9 ಹಾಗೂ 10ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಿಗಮದ ವಿಭಾಗಿಯ ನಿಯಂತ್ರಣ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...