Thursday, March 19, 2026
Thursday, March 19, 2026

Actor Ramya: ಡಬಲ್ ಇಂಜಿನ್ ಸರ್ಕಾರ ಈಗ ಟ್ರಬಲ್ ಇಂಜಿನ್ ಸರ್ಕಾರವಾಗಿದೆ- ಚಿತ್ರ ನಟಿ ರಮ್ಯಾ

Date:

Actor Ramya: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆಗಳಿಗೆ ಮುಕ್ತ ಅವಕಾಶವಿದೆ. ಧಾರ್ಮಿಕ ವಿಷಯವಾಗಿ ಮಾತನಾಡಿದರೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ನ್ಯಾಯಾಲಯ ಈಗಾಗಲೇ ನಿರ್ದೇಶನ ನೀಡಿದೆ. ಬಜರಂಗದಳ ಅಷ್ಟೇ ಅಲ್ಲ. ಯಾರೇ ಧಾರ್ಮಿಕ ಅರಾಜಕತೆ, ಧಾರ್ಮಿಕ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕ್ರಮವಾಗಬೇಕೆ ಹೊರತು ಸಂಪೂರ್ಣವಾಗಿ ಬ್ಯಾನ್ ಮಾಡುವುದು ಸರಿಯಲ್ಲ ಎಂದು ಮಾಜಿ ಸಂಸದೆ, ಚಿತ್ರ ನಟಿ ರಮ್ಯ ಅವರು ಹೇಳಿದ್ದಾರೆ.

Actor Ramya: ವಿಜಯಪುರ ದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ತನ್ನ ವೈಪಲ್ಯದಿಂದಾಗಿ ಟ್ರಬಲ್ ಇಂಜಿನ್ ಸರ್ಕಾರವಾಗಿದೆ. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುತ್ರರು ಗಾಳಿಯಲ್ಲಿ ಗುಂಡು ಹಾರಿಸುವ ದೃಶ್ಯಗಳನ್ನು ನೋಡಿದರೆ ಮೈ ಜುಮ್ ಎನಿಸುತ್ತಿದೆ. ಈ ರೀತಿಯ ಸಂಸ್ಕೃತಿ ಬೆಳೆಯಬಾರದು. ನಮ್ಮ ಮಕ್ಕಳಿಗೆ ಬಂದೂಕು ಬೇಡ. ಪುಸ್ತಕ ಬೇಕಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...