Thursday, March 19, 2026
Thursday, March 19, 2026

Voting Awareness ಶಿವಮೊಗ್ಗ ರಾಜೇಂದ್ರ ನಗರದಲ್ಲಿ ಮತದಾನ ಜಾಗೃತಿ

Date:

Voting Awareness ಪ್ರಜಾಪ್ರಭುತ್ವದ ಗಟ್ಟಿಯಾದ ನಮ್ಮ ನಾಯಕರನ್ನ ನಾವೇ ಆಯ್ಕೆ ಮಾಡಿಕೊಳ್ಳುವ ಪ್ರತಿಯೊಬ್ಬರೂ ಮತದಾನವನ್ನು ಚಲಾಯಿಸುವ ಮುಖಾಂತರ ನಮ್ಮ ಹಕ್ಕನ್ನ ಸಮರ್ಥವಾಗಿ ನಿರ್ವಹಿಸಬೇಕು.

ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಜಾಗೃತ ಮತದಾರರ ವೇದಿಕೆ ಯಶಸ್ವಿಯಾಗಿದೆ. ಶಿವಮೊಗ್ಗದ ರಾಜೇಂದ್ರ ನಗರದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

Voting Awareness ಕಾರ್ಯಕ್ರಮಕ್ಕೆ ಯಶಸ್ವಿಯಾಗಲು ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೆ.ಸಿ. ಬಸವರಾಜ್, ಸಂಚಾಲಕರು, ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಶಿವಮೊಗ್ಗ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...