Thursday, March 19, 2026
Thursday, March 19, 2026

BY Vijayendra Road Show in Shikaripura ಯಡಿಯೂರಪ್ಪ ಶಿಕಾರಿಪುರದ ಏಳಿಗೆಗೆ ರಕ್ತ ಸುರಿಸಿದ್ದಾರೆ- ಸಂಸದ ಬಿ.ವೈ.ರಾಘವೇಂದ್ರ

Date:

BY Vijayendra Road Show in Shikaripura ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿಕಾರಿಪುರ ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು.

BY Vijayendra Road Show in Shikaripura ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.
ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ತಂದೆಯವರಾದ ಯಡಿಯೂರಪ್ಪ ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ. ನನ್ನ ಮೇಲೆಯೂ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡುವುದೇ ನನ್ನ ಗುರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...