Sunday, August 2, 2026
Sunday, August 2, 2026

SSLC Result 2023 ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ

Date:

SSLC Result 2023 ಎಸ್ ಎಲ್ ಸಿ ಪರೀಕ್ಷೆ ರಿಸಲ್ಟ್ ಯಾವಾಗ ಎಂದು ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ಉತ್ತರ ಲಭಿಸಿದೆ. ಈ ಬಾರಿಯ ಶೇ.83.38 ಫಲಿತಾಂಶ ದಾಖಲಾಗಿದೆ. ಒಟ್ಟು 7,00619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ನಾಲ್ಕು ಜನ 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2023 ಕರ್ನಾಟಕ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8.69 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

15,498 ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದಿಂದ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಎಲೆಕ್ಷನ್ ಎರಡು ದಿನ ಮೊದಲೆ ರಾಜ್ಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಘೋಷಣೆಯಾಗಿದೆ.

SSLC Result 2023 ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಫಲಿತಾಂಶ ಶೇ96.8
ಶಿವಮೊಗ್ಗ ಜಿಲ್ಲೆ 29 ನೇ ಸ್ಥಾನದಲ್ಲಿದೆ.
ಫಲಿತಾಂಶ ಶೇ 84.04

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...