Wednesday, September 16, 2026
Wednesday, September 16, 2026

SSLC Result: ಮಾಧವನೆಲೆ ಈರ್ವರು ವಿದ್ಯಾರ್ಥಿನಿಯರಿಗೆ ಸಂತಸದ ಕ್ಷಣ

Date:

SSLC Result: ಇಂದು ಎಸೆಸೆಲ್ಸಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

ಶಿವಮೊಗ್ಗದ ಮಾಧವ ನೆಲೆಯ ಮಕ್ಕಳಾದ ಕು. ಪ್ರಿಯಾಂಕ ಹಾಗು ಕು.ಮೋನಿಷ ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುಕ್ರಮವಾಗಿ ಶೇ. 83 ಮತ್ತು 72 ಅಂಕ ಪಡೆದು ಉತ್ತೀರ್ಣರಾಗಿರುತ್ತಾರೆ.

SSLC Result: ಕು.ಪ್ರಿಯಾಂಕ ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದುಕೊಂಡಿದ್ದಾರೆ. ಇವರಿಗೆ ನಮ್ಮ ಕೆ ಲೈವ್ ನ್ಯೂಸ್ ಬಳಗ ಅಭಿನಂದನೆ ತಿಳಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...