Friday, March 20, 2026
Friday, March 20, 2026

Police Information about Missing Persons ಕಾಣೆಯಾದವರ ಬಗ್ಗೆ ಪೊಲೀಸ್ ಮಾಹಿತಿ

Date:

Police Information about Missing Persons ಶಿವಮೊಗ್ಗ,ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳಂದು ಕಾಣೆಯಾದವರ ಬಗ್ಗೆ ವಿವರ ನೀಡಿದೆ. ಈ ವ್ಯಕ್ತಿಗಳು ಎಲ್ಲಿಯಾದರೂ ಕಂಡು ಬಂದಲ್ಲಿ ಹರಿಹರ ನಗರ ಪೊಲೀಸ್ ಠಾಣೆ- 08192-282016 ಅಥವಾ 9480803258.
ದಾವಣಗೆರೆ-08192-283100 ಅಥವಾ 08192-2534400ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿವರ ಕೆಳಕಂಡಂತೆ ನೀಡಲಾಗಿದೆ.
ದಾವಣೆಗೆರೆಯ ಯಲ್ಲಮನಗರ, ದೇವರಾಜ ಅರಸ್ ಬಡಾವಣೆ 4ನೇ ಕ್ರಾಸ, ೩ನೇ ಮುಖ್ಯರಸ್ತೆ ವಸಿ ಬಸವರಾಜು ಎಂಬುವವರ ಮಗ 45 ವರ್ಷದ ಗುರುರಾಜು ಎಂಬುವವರು 2023ರ ಜನವರಿ 3 ರಿಂದ ಕಾಣೆಯಾಗಿರುತ್ತಾರೆ. ಈತನ ಚಹರೆ 5.5 ಅಡಿ ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈ ಕಟ್ಟು ಹೊಂದಿದೆ. ಕಾಣೆಯಾದ ವೇಳೆ ಬಿಳಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

Police Information about Missing Persons ಹರಿಹರ ನಗರದ ಮಹಾತ್ಮಗಾಂಧಿ ಪ್ರದೇಶ, 16ನೇ ಕ್ರಾಸ್ ಟ್ಯಾಂಕ್ ಹತ್ತಿರ ವಾಸವಿರುವ ಹಫೀಜ್ ಸಾಬ್ ಎಂಬುವವರ ಮಗ 35 ವರ್ಷದ ಫೈರೋಜ್ ಖಾನ್ ಎಂಬುವವರು ದಿ:5-6-2022 ರಿಂದ ಕಾಣೆಯಾಗಿರುತ್ತಾರೆ.

ಈತನ ಚಹರೆ ಸುಮಾರು 5.8 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈ ಕಟ್ಟು ಹೊಂದಿದ್ದು,ಕಾಣೆಯಾದ ವೇಳೆ ಕಪ್ಪು ಬಣ್ಣದ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...