Former Pakistan PM Imran Khan ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನ ಬಂಧಿಸಲಾಗಿದೆ. ಮಾಧ್ಯಮಗಳಲ್ಲಿ
ಇಮ್ರಾನ್ ಖಾನ್ ಅವರನ್ನ ಪಾಕ್ ರೇಂಜರ್ಸ್ ತಮ್ಮ ವಶಕ್ಕೆ ಪಡೆದಿದ್ದಾರೆ.
Former Pakistan PM Imran Khan ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಆರೋಪಗಳ ಮೇಲೆ ಅವರನ್ನ ಬಂಧಿಸಲಾಗಿದೆ ಎಂದು ವರದಿ ತಿಳಿಸಿವೆ.