Friday, March 27, 2026
Friday, March 27, 2026

Assembly Election ಹುಟ್ಟೂರಲ್ಲಿ ವೋಟಿಂಗ್ ಮಾಡಿದ ಮಧು ಬಂಗಾರಪ್ಪ

Date:

Assembly Election ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಧು ಬಂಗಾರಪ್ಪನವರು ತಮ್ಮ
ಹುಟ್ಟೂರಾದ ಕುಬಟೂರಿನ ಸರ್ಕಾರಿ ಶಾಲೆಯ ಮತ ಕೇಂದ್ರದಲ್ಲಿ ಮತದಾನ ಮಾಡಿದರು.

ಮಧುಬಂಗಾರಪ್ಪ ಮತದಾನಕ್ಕೆ ಪತ್ನಿ ಅನಿತಾ ಮಧುಬಂಗಾರಪ್ಪ ಸಾಥ್ ನೀಡಿದರು.

Assembly Election ಮತದಾನಕ್ಕೂ ಮೊದಲು ಮಧು ಬಂಗಾರಪ್ಪನವರು ತಂದೆ ತಾಯಿಗಳಾದ ಬಂಗಾರಪ್ಪ ಹಾಗೂ ಶಂಕುತಲ ಬಂಗಾರಪ್ಪ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...

Shivamogga-Bangalore Train ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ಹೊಸ ಕೋಚ್ ಗಳ ಸೇರ್ಪಡೆ-ಸಂಸದ ಬಿ.ವೈ.ರಾಘವೇಂದ್ರ.

Shivamogga-Bangalore Train ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ...

Pallavi G ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ಮೊದಲ ಆದ್ಯತೆ ನೀಡಿ- ಜಿ.ಪಲ್ಲವಿ.

Pallavi G ಶಿವಮೊಗ್ಗ ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಇಓ,...