Monday, February 2, 2026
Monday, February 2, 2026

Assembly Election ಶಿಕಾರಿಪುರದಲ್ಲಿ ಮುತ್ಸದ್ದಿ ಬಿಎಸ್ ವೈ ಅವರಿಂದ ಮತದಾನ

Date:

Assembly Election ಈ ವರ್ಷದ ಶಿಕಾರಿಪುರದ ವಿಧಾನಸಭಾ ಚುನಾವಣೆ ಆಸಕ್ತಿ ಹುಟ್ಟಿಸುತ್ತಿದೆ. ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಸ್ಪರ್ಧೆಗೆ ನಿಂತಿಲ್ಲ. ಆದರೆ ಅವರ ಪುತ್ರ
ಬಿ.ವೈ. ವಿಜಯೇಂದ್ರ ಸ್ಪರ್ಧಿಸಿದ್ದಾರೆ. ವಿಜಯೇಂದ್ರ ಅವರಿಗೆ ಇದು ಮೊದಲ ಚುನಾವಣೆ.

ಬಿಎಸ್ ವೈ
ಚುನಾವಣೆ ಪ್ರಚಾರಕ್ಕೆ ರಾಜ್ಯವನ್ನೆಲ್ಲ ಸುತ್ತಿದ್ದಾರೆ. ಈಗ ಸ್ವಂತ ಕ್ಷೇತ್ರದಲ್ಲಿ ಪುತ್ರನಿಗೆ ಬೆಂಬಲವಾಗಿ ನಿಂತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...