Monday, May 4, 2026
Monday, May 4, 2026

Adichunchanagiri Shakha Mutt ದೇವತಾ ಪೂಜಾ ವಿಧಾನ ತರಬೇತಿ ಕಾರ್ಯಾಗಾರ ಸಂಪನ್ನ

Date:

Adichunchanagiri Shakha Mutt ಶಿವಮೊಗ್ಗದ ಶರಾವತಿ ನಗರದ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರವನ್ನು 15 ದಿನಗಳ ವರೆಗೆ ಆಯೋಜಿಸಲಾಗಿತ್ತು.

Adichunchanagiri Shakha Mutt ಈ ಕಾರ್ಯಗಾರದಲ್ಲಿ ಮಕ್ಕಳಿಗೆ ಶ್ಲೋಕ, ಭಗವದ್ಗೀತೆ ಪಠಣ, ಭಜನೆ, ಧ್ಯಾನ ಇವುಗಳ ಬಗ್ಗೆ ತಿಳಿಸಿ ಹೇಳಿ ಕೊಡಲಾಯಿತು.
ಕಾರ್ಯಗಾರದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ನಿರ್ದೇಶಕ ಸತೀಶ್ ಡಿ.ವಿ., ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಬಿಜಿಎಸ್ ವಸತಿ ಯುತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಎಸ್.ಆರ್. ಹೇಮಾ, ಬಿ ಜಿ ಎಸ್ ವಸತಿಯುತ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಅಮೀಶ್, ಅರ್ಚಕರಾದ ಶ್ರೀನಾಥ್ , ಮಂಜುನಾಥ್ ಮಾಶಾಳ್, ಶಿಕ್ಷಕ ವೃಂದದವರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...