Friday, June 19, 2026
Friday, June 19, 2026

Assembly Election 2023 ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ ಸಂಪೂರ್ಣ ಬಹುಮತ ಪಡೆಯುತ್ತೇವೆ- ಬೊಮ್ಮಾಯಿ

Date:

Assembly Election 2023 ಎಕ್ಸಿಟ್ ಪೋಲ್‌ಗಳು ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ.ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ. 13ರವರೆಗೆ ಕಾಯೋಣ.

Assembly Election 2023 ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ.5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...