Thursday, March 19, 2026
Thursday, March 19, 2026

Meteorological Department ಮೋಕಾ ಚಂಡಮಾರುತ ಪ್ರಭಾವ ಶಿವಮೊಗ್ಗ ಜಿಲ್ಲೆಯಲ್ಲೂ ಗುಡುಗು ಸಹಿತ ಮಳೆ

Date:

Meteorological Department ಚಂಡಮಾರುತ ಇಂದು ಒಡಿಶಾಗೆ ಅಪ್ಪಳಿಸಲಿದ್ದು, ಅದರ ಪ್ರಭಾವ ಸಾಕಷ್ಟು ರಾಜ್ಯಗಳ ಮೇಲಾಗಲಿದೆ ಅದರಲ್ಲಿ ಕರ್ನಾಟಕ ಕೂಡ ಒಂದಾಗಿದೆ.

ಧರ್ಮಸ್ಥಳ, ಕಾರವಾರ, ಬಸವನಬಾಗೇವಾಡಿ, ಯಡವಾಡ, ದಾವಣಗೆರೆ, ಹಳಿಯಾಳ, ಕುಂದಾಪುರ, ಪುತ್ತೂರು, ಕಾರ್ಕಳ, ಸುತಗಟ್ಟಿ ಮತ್ತಿಕೊಪ್ಪ, ಮುಂಡರಗಿ, ಭಾಗಮಂಡಲ, ಕದ್ರಾ, ಕಿರವತ್ತಿ, ಸಿದ್ದಾಪುರ, ಅಕ್ಕಿಆಲೂರು, ಹಿಡಕಲ್ ಅಣೆಕಟ್ಟು, ಗದಗ, ಇಂಡಿ, ಕೊಟ್ಟಿಗೆಹಾರ, ಪೊನ್ನಂಪೇಟೆ, ಮೂರ್ನಾಡು, ಸರಗೂರಿನಲ್ಲಿ ಮಳೆಯಾಗಲಿದೆ.

Meteorological Department ಕರಾವಳಿಯ ಎಲ್ಲಾ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...