Wednesday, September 16, 2026
Wednesday, September 16, 2026

DC Shivamogga ವಿಧಾನಸಭಾ ಚುನಾವಣೆ ಮತ ಎಣಿಕೆಗೆ ಬಿಗಿಭದ್ರತೆ- ಡಾ.ಸೆಲ್ವಮಣಿ

Date:

DC Shivamogga ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಭಾರೀ ಸಿದ್ಧತೆ ನಡೆಸಿದೆ. ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಇವಿಎಂ ಮತ್ತು ವಿವಿಪ್ಯಾಟ್ ಇರುವ ಸ್ಟ್ರಾಂಗ್‌ರೂಮ್‌ಗಳಲ್ಲಿ ಪೊಲೀಸರೊಂದಿಗೆ ಅರೆಸೇನಾ ಪಡೆಗಳು ಕಾವಲಿವೆ.

ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪಡೆ ನಿಯೋಜಿಸಲಾಗಿದೆ. ಅಧಿಕೃತ ಪಾಸ್ ಇರುವವರಿಗೆ ಹಾಗೂ ಪಕ್ಷದ ಏಜೆಂಟ್‌ಗಳಿಗೆ ಮಾತ್ರ ಕೇಂದ್ರದೊಳಗೆ ಪ್ರವೇಶವಿದೆ.

DC Shivamogga ಎಲ್ಲಾ ಕೇಂದ್ರಗಳಿಗೂ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಸ್ಟ್ರಾಂಗ್‌ರೂಂ ಬಳಿ ಅರೆಸೇನಾ ಪಡೆಗಳು ಇದ್ದರೆ, ಮತ ಎಣಿಕೆ ಕೇಂದ್ರಗಳ ಆವರಣದಲ್ಲಿ ರಾಜ್ಯ ಪೊಲೀಸ್ ಪಡೆಯ ಸಿಬ್ಬಂದಿ ಅಥವಾ ಜಿಲ್ಲಾ ಪೊಲೀಸರು ಇದ್ದಾರೆ.

ಡೋರ್‌ಫ್ರೇಮ್ ಮೆಟಲ್ ಡಿಕೆಕ್ಟರ‍್ಸ್, ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ‍್ಸ್ ಬಳಸಿ ಕೇಂದ್ರದ ಒಳ ಹೋಗುವವರನ್ನು ಪರೀಕ್ಷಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...