Wednesday, September 16, 2026
Wednesday, September 16, 2026

Women Polytechnic Institute ಶಿರಾಳಕೊಪ್ಪ ಮಹಿಳಾ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Women Polytechnic Institute 2023-24 ನೇ ಸಾಲಿನಲ್ಲಿ
ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ
ಪಾಲಿಟೆಕ್ನಿಕ್ ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ
ಕೋರ್ಸ್ಗಳಿಗೆ ಮೇರೆಗೆ ಪ್ರವೇಶ ಬಯಸುವ
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ
ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ
ಮೀಸಲಾತಿಯ ಪೂರಕ ದಾಖಲಾತಿಗಳೊಂದಿಗೆ ಮೇ -31
ರೊಳಗಾಗಿ ಸಂಸ್ಥೆಗೆ ನೇರವಾಗಿ ಸಲ್ಲಿಸಿ ಪ್ರವೇಶವನ್ನು
ಪಡೆಯುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ತಿಳಿಸಿದ್ದಾರೆ.

Women Polytechnic Institute ಮೊದಲು ಬಂದವರಿಗೆ ಮೊದಲ
ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:
9480057999/9481066050/886741985 ಗಳನ್ನು
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...